ಸಂತ ಪೌಲರ ಪ್ರೌಢಶಾಲೆ, ಬಳಕುಂಜೆಯ ವಿದ್ಯಾರ್ಥಿನಿ ಚಮೀಕ್ಷಾ ಕನ್ನಿಕಾ ಗೌಡ, ಇವರು ಚಿಕ್ಕಬಳ್ಳಾಪುರದಲ್ಲಿ ನಡೆದ 2015-16ನೇ ಸಾಲಿನ ರಾಜ್ಯಮಟ್ಟದ ಪ್ರೌಢಶಾಲಾ ವಿಶೇಷ ಸಾಮಥ್ರ್ಯದ ಮಕ್ಕಳ ಕೀಡಾಕೂಟದಲ್ಲಿ ಭಾಗವಹಿಸಿ 17ರ ವಯೋಮಿತಿಯ ಗುಂಡೆಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾರೆ. ಅಲ್ಲದೆ ದ. ಕ. ಜಿಲ್ಲಾ ಮಟ್ಟದಲ್ಲಿ ಸ್ಪರ್ಧಿಸಿ, ಉದ್ದ ಜಿಗಿತ ಮತ್ತು ಗುಂಡೆಸೆತದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾಳೆ. ಶಾಲಾ ಮುಖ್ಯೋಪಾಧ್ಯಾಯಿನಿ ಭಗಿನಿ ಪೋಲೆಟ್‍ರವರು ಈಕೆಯ ಸಾಧನೆಗೆ ಪ್ರಶಂಸೆ ವ್ಯಕ್ತಪಡಿಸಿರುತ್ತಾರೆ.

Reported By
Sr Paulette BS
Head Mistress

Comments powered by CComment

Contact Us

Bethany Provincialate
Vamanjoor, Mangalore, 575028
Karnataka, India.

Email : This email address is being protected from spambots. You need JavaScript enabled to view it. 

Phone : 0824 2262105