ಮಕ್ಕಳಲ್ಲಿನ ಹುದುಗಿರುವ ಪ್ರತಿಭೆಯನ್ನು ಹೊರಹೊಮ್ಮಿಸಲು ಶೈಕ್ಷಣಿಕ ರಂಗದಲ್ಲಿ  ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಭದ್ರ ಬುನಾದಿ.ಸಾರ್ವಾಜನಿಕ ಶಿಕ್ಷಣಾ ಇಲಾಖೆಯು ಹಮ್ಮಿಕೊಂಡ ಪ್ರತಿಭಾ ಕಾರÀಂಜಿಯ ಎಲ್ಲಾ ಸ್ಪರ್ಧೆಗಳಲ್ಲ ಕಿರಿಂiÀi ಹಾಗೂ ಹಿರಿಯ ವಿಭಾಗದ ಎಲ್ಲಾ ಸ್ಪರ್ಧೆಗಳಲ್ಲಿ ಲಿಟ್ಲ್ ಫ್ಲವರ್ ಹಿರಿಯಾ ಪ್ರಾ. ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ, ಅನೇಕ ಪ್ರಶಸ್ತಿಗಳನ್ನು ಪಡೆದು ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಸ್ಪರ್ಧಿಸಿರುತ್ತಾರೆ .ಏಳನೇ ತರಗತಿಯ ಕು.ಲಿಖಿತಾ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ತೆಲುಗು ಕಂಠಪಾಠದಲ್ಲಿ 3ನೇ ಸ್ಥಾನ ಪಡೆದಿರುತ್ತಾಳೆ.

Comments powered by CComment

Contact Us

Bethany Provincialate
Vamanjoor, Mangalore, 575028
Karnataka, India.

Email : This email address is being protected from spambots. You need JavaScript enabled to view it. 

Phone : 0824 2262105